Monday, June 8, 2026
Homeಕರಾವಳಿಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೂತನ ಮತ್ಸ್ಯ ಪ್ರದರ್ಶನಾಲಯದ ಉದ್ಘಾಟನಾ ಸಮಾರಂಭ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೂತನ ಮತ್ಸ್ಯ ಪ್ರದರ್ಶನಾಲಯದ ಉದ್ಘಾಟನಾ ಸಮಾರಂಭ

- Advertisement -
- Advertisement -

ಧರ್ಮಸ್ಥಳ: ಇಲ್ಲಿನ ಲಲಿತೋದ್ಯಾನದಲ್ಲಿ ನೂತನ ಮತ್ಸ್ಯ ಪ್ರದರ್ಶನಾಲಯದ ಉದ್ಘಾಟನಾ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪೂಜ್ಯ ಡಾ.ಡಿ. ವೀರೇಂದ್ರ ಹೆಗ್ಗಡೆಯವರು,ಮುಜುರಾಯಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ,ಶಾಸಕ ಕೆ ಪ್ರತಾಪಸಿಂಹ ನಾಯಕ್, ಶ್ರೀಮತಿ ಮಮತಾ ಶೆಟ್ಟಿ, ಹರ್ಷೇಂದ್ರ ಕುಮಾರ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಉಜಿರೆ ಕಾರ್ಯದರ್ಶಿ ಡಾ. ಬಿ ಯಶೋವರ್ಮ ಉಪಸ್ಥಿತರಿದ್ದರು.

- Advertisement -

Latest News

error: Content is protected !!