Monday, March 1, 2021
Home ತಾಜಾ ಸುದ್ದಿ ಜನರಲ್ ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನೆ- ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಡಿಕೇರಿಗೆ

ಜನರಲ್ ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನೆ- ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಡಿಕೇರಿಗೆ

- Advertisement -
- Advertisement -

ಮಡಿಕೇರಿ: ಫೆ.6 ರಂದು ಜನರಲ್ ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಡಿಕೇರಿಗೆ ಆಗಮಿಸಲಿದ್ದಾರೆ.

ಮಡಿಕೇರಿಯಲ್ಲಿ ನಿರ್ಮಾಣ ಆಗಿರುವ ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯ ಉದ್ಘಾಟನೆ ಮಾಡಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬರುತ್ತಿದ್ದು ಫೆಬ್ರವರಿ 6 ರಂದು ಮಧ್ಯಾಹ್ನ 3.15 ರಿಂದ ಸಂಜೆ 4 ಗಂಟೆ ವರೆಗೆ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಭರದ ಸಿದ್ದತೆಗಳು ನಡೆಯುತ್ತಿವೆ.

- Advertisement -
- Advertisment -

Latest News

error: Content is protected !!