Thursday, June 4, 2026
Homeಕರಾವಳಿನಾಳೆ ಉಚ್ಚಿಲದಲ್ಲಿ "ಮೊಗವೀರ ಭವನ" ಉದ್ಘಾಟನೆ !

ನಾಳೆ ಉಚ್ಚಿಲದಲ್ಲಿ “ಮೊಗವೀರ ಭವನ” ಉದ್ಘಾಟನೆ !

- Advertisement -
- Advertisement -

ನಾಳೆ ಬೆಳಿಗ್ಗೆ 10.30ಕ್ಕೆ ಉಚ್ಚಿಲದಲ್ಲಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವಿನೂತನ ಮೊಗವೀರ ಭವನದ ಉದ್ಘಾಟನಾ ಸಮಾರಂಭವು ನಡೆಯಲಿದೆ.

ಕುಲಮಹಾಸ್ತ್ರೀ ಸಭಾಭವನವನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಉದ್ಘಾಟಿಸಲಿದ್ದಾರೆ. ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲು ನೂತನ ಭವನವನ್ನು ಉದ್ಘಾಟಿಸುವರು. ಹಾಗೇ ಸಚಿವ ವಿ.ಸುನಿಲ್ ಕುಮಾರ್ ಮಾಧವ ಮಂಗಲ ಸಭಾಭವನವನ್ನು ಉದ್ಘಾಟಿಸಲಿದ್ದಾರೆ. ಶಾಲಿನಿ ನಾಡೋಜ ಡಾ. ಜಿ ಶಂಕರ್‌ ವೇದಿಕೆಯನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ನ ಪ್ರವರ್ತಕ ಡಾ. ಜಿ. ಶಂಕರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

- Advertisement -

Latest News

error: Content is protected !!