Friday, June 5, 2026
Homeತಾಜಾ ಸುದ್ದಿಮಹಾತ್ಮಾ ಗಾಂಧೀಜಿಯನ್ನೇ ಕೊಂದವರು ನನ್ನನ್ನು ಬಿಡ್ತಾರಾ? ಸಿದ್ದರಾಮಯ್ಯ

ಮಹಾತ್ಮಾ ಗಾಂಧೀಜಿಯನ್ನೇ ಕೊಂದವರು ನನ್ನನ್ನು ಬಿಡ್ತಾರಾ? ಸಿದ್ದರಾಮಯ್ಯ

- Advertisement -
- Advertisement -

ಚಿಕ್ಕಮಗಳೂರು: ಮಹಾತ್ಮಾ ಗಾಂಧೀಜಿಯನ್ನೇ ಕೊಂದವರು ನನ್ನನ್ನು ಬಿಡುತ್ತಾರಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಬಸಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಮಾತನಾಡಿದ ಅವರು, ನಾನು ಸತ್ಯ ಹೇಳುವುದನ್ನು ಕೆಲವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಸಾವರ್ಕರ್ ಕ್ಷಮಾಪಣೆ ಪತ್ರ ಬರೆದುಕೊಟ್ಟು ಜೈಲಿನಿಂದ ಹೊರಬಂದವರು. ಅವರ ಫೋಟೋ ಹಿಡಿದುಕೊಂಡು ವೀರ ಸಾವರ್ಕರ್ ಎನ್ನುವವರು ಇವರು ಎಂದು ವ್ಯಂಗ್ಯವಾಡಿದರು.

- Advertisement -

Latest News

error: Content is protected !!