Friday, May 17, 2024
Homeಕರಾವಳಿಉಡುಪಿಕರಾವಳಿಯಲ್ಲಿ 4 ದಿನ ಆರೆಂಜ್ ಅಲರ್ಟ್

ಕರಾವಳಿಯಲ್ಲಿ 4 ದಿನ ಆರೆಂಜ್ ಅಲರ್ಟ್

spot_img
- Advertisement -
- Advertisement -

ಬೆಂಗಳೂರು: ಮುಂದಿನ 5 ದಿನವೂ ರಾಜ್ಯದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿದ್ದು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಭಾಗಕ್ಕೆ ಇಂದು ಯೆಲ್ಲೋ ಅಲರ್ಟ್ ಇದ್ದು, ನಾಳೆಯಿಂದ 4 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ನಾಳೆಯಿಂದ 4 ದಿನಗಳ ಕಾಲ ಬಹುತೇಕ ಕಡೆ ಮಳೆ ಸುರಿಯುವ ಸಾಧ್ಯತೆ ಇದ್ದು, ಇಂದಿನಿಂದ 4 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 5ನೇ ದಿನ ಬೀದರ್ ಜಿಲ್ಲೆಗೆ ಮಾತ್ರ ಆರೆಂಜ್ ಅಲರ್ಟ್ ನೀಡಲಾಗಿದೆ

- Advertisement -
spot_img

Latest News

error: Content is protected !!