Saturday, June 27, 2026
Homeಕರಾವಳಿಮಂಗಳೂರುಮೇ 22 ರವರೆಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಮೇ 22 ರವರೆಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಹಿನ್ನೆಲೆಯಲ್ಲಿ ಎರಡೂ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮೇ 22 ರವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳಿಗೆ ಸೂಚಿಸಲಾಗಿದೆ.

- Advertisement -

Latest News

error: Content is protected !!