- Advertisement -
- Advertisement -
ಮಂಗಳೂರು: ಕರಾವಳಿಯಾದ್ಯಂತ ಮಳೆ ಹೆಚ್ಚಾಗಿರುವ ಕಾರಣ ಜುಲೈ 10 ರಿಂದ 15 ರವರೆಗೆ ಕರಾವಳಿ ಪ್ರದೇಶಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆಯ ಪ್ರಕಾರ ಈ ಅವಧಿಯಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
- Advertisement -