Friday, June 5, 2026
Homeತಾಜಾ ಸುದ್ದಿಎಸ್‌ಎಸ್ ರಾಜಮೌಳಿ ನಿರ್ದೇಶನದ; ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿಯ ಗರಿ

ಎಸ್‌ಎಸ್ ರಾಜಮೌಳಿ ನಿರ್ದೇಶನದ; ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿಯ ಗರಿ

- Advertisement -
- Advertisement -

ಹೈದರಾಬಾದ್ ; ಎಸ್‌ಎಸ್ ರಾಜಮೌಳಿ ಅವರ ನಿರ್ದೇಶನದ  ಆರ್‌ಆರ್‌ಆರ್ ಚಿತ್ರದ ನಾಟು ನಾಟು ಹಾಡು ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಪ್ರಶಸ್ತಿ ಪಡೆದುಕೊಂಡಿದೆ.

ಬೆಸ್ಟ್ ಒರಿಜಿನಲ್ ಕೆಟಗರಿಯಲ್ಲಿ ಸ್ಪರ್ಧಿಸಿದ್ದ ಭಾರತದ ಆರ್‌ಆರ್‌ಆರ್ ಸಿನಿಮಾದ ನಾಟು ನಾಟು. ಗೀತೆಯು ಆಸ್ಕರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಎಸ್ ‌ಎಸ್ ರಾಜಮೌಳಿ ನಿರ್ದೇಶನ ಹಾಗೂ ರಾಮ ಚರಣ್ ಮತ್ತು ಜೂ. ಎನ್‌ಟಿಆರ್ ಚಿತ್ರವು ಇತಿಹಾಸವನ್ನು ಸೃಷ್ಟಿಸಿದೆ.

- Advertisement -

Latest News

error: Content is protected !!