Thursday, June 4, 2026
Homeಕರಾವಳಿಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಪಿ.ಎಂ.ಶ್ರೀ ಸ.ಪ್ರೌ. ಶಾಲೆಯ ವಿದ್ಯಾರ್ಥಿ ತೀರ್ಥೇಶ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಪಿ.ಎಂ.ಶ್ರೀ ಸ.ಪ್ರೌ. ಶಾಲೆಯ ವಿದ್ಯಾರ್ಥಿ ತೀರ್ಥೇಶ್ ರಾಷ್ಟ್ರಮಟ್ಟಕ್ಕೆ ಆಯ್ಕೆ

- Advertisement -
- Advertisement -

ಬೆಂಗಳೂರು: ನಗರದಲ್ಲಿ ಶಾಲಾ ಶಿಕ್ಷಣ ಇಲಾಖೆ ಏರ್ಪಡಿಸಿದ್ದ 14ರ ವಯೋಮಿತಿಯ ಬಾಲಕರ ವಿಭಾಗದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆ (RMSA) ವಿಟ್ಲ ತೀರ್ಥೇಶ್ ಅವರು ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಟ್ಲ ಮೂಲದ ತೀರ್ಥೇಶ್ ಅವರು ಛತ್ತೀಸ್‌ಗಢ ದಲ್ಲಿ ನಡೆಯುವ ರಾಷ್ಟ್ರಮಟ್ಟದ ಕಬಡ್ಡಿ ಪದ್ಯಾಂಟದಲ್ಲಿ ಭಾಗವಹಿಸಲಿದ್ದಾರೆ.

- Advertisement -

Latest News

error: Content is protected !!