Friday, July 4, 2025
Homeತಾಜಾ ಸುದ್ದಿಪೇಸಿಎಂ ಅಂದ್ರೆ ‘ಪೇ ಟು ಕಾಂಗ್ರೆಸ್ ಮೇಡಂ’: ಕಟೀಲ್‌ ತಿರುಗೇಟು

ಪೇಸಿಎಂ ಅಂದ್ರೆ ‘ಪೇ ಟು ಕಾಂಗ್ರೆಸ್ ಮೇಡಂ’: ಕಟೀಲ್‌ ತಿರುಗೇಟು

spot_img
- Advertisement -
- Advertisement -

ಬೆಂಗಳೂರು: ಪೇಸಿಎಂ ಅಂದ್ರೆ ‘ಪೇ ಟು ಕಾಂಗ್ರೆಸ್ ಮೇಡಂ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿರುಗೇಟು ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿಂದು ಸಿದ್ದರಾಮಣ್ಣ ಅಧಿಕಾರಾವಧಿಯ ಶೇ 100 ಭ್ರಷ್ಟಾಚಾರವನ್ನು ಅನಾವರಣಗೊಳಿಸುವ ʻಸ್ಕ್ಯಾಮ್ ರಾಮಯ್ಯ” ಪುಸ್ತಕ ಬಿಡುಗಡೆ ಮಾಡಿದರು. ಕಾಂಗ್ರೆಸ್ ಮೇಡಂಗೆ ಮಾಡುವ ಪೇಮೆಂಟ್ ಬಗ್ಗೆ ಉಲ್ಲೇಖ ಇದಾಗಿದೆ. ಶಿವಕುಮಾರ್ ಚೀಟಿ ನುಂಗಿದ್ದನ್ನು ನೋಡಿದ್ದೀರಿ. ಅವರು ಚೀಟಿ ಶಿವಕುಮಾರ್ ಆಗಿದ್ದಾರೆ. ಪೇ ಸಿಎಂ ಅಭಿಯಾನವು ಕರ್ನಾಟಕಕ್ಕೆ ಮಾಡುತ್ತಿರುವ ಅವಮಾನ. ಸಿದ್ದರಾಮಯ್ಯ ಅವರು ಕೋರ್ಟಿನ ಆದೇಶದನ್ವಯ ಬಂಧನಕ್ಕೆ ಒಳಗಾಗಲಿದ್ದಾರೆ ಎಂದು ತಿಳಿಸಿದರು.

- Advertisement -
spot_img

Latest News

error: Content is protected !!