ಬಂಟ್ವಾಳ ಮೃತ ಮಹಿಳೆಯ ಅತ್ತೆಗೆ ಚಿಕಿತ್ಸೆ ನೀಡಿದ ಫಸ್ಟ್ ನ್ಯೂರೋ ಆಸ್ಪತ್ರೆಯ ಆಸುಪಾಸು ಸೀಲ್ ಡೌನ್

ಮಂಗಳೂರು: ಬಂಟ್ವಾಳ ಪೇಟೆಯ ಮೃತ ಮಹಿಳೆಯ ಅತ್ತೆ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ನಗರದ ಹೊರವಲಯದ ಪಡೀಲ್ ಫಸ್ಟ್ ನ್ಯೂರೋ ಖಾಸಗಿ ಆಸ್ಪತ್ರೆಯ ಸೀಮಿತ ಪ್ರದೇಶವನ್ನು ಕಂಟೋನ್ಮೆಂಟ್ ವಲಯ ಎಂದು ಘೋಷಿಸುವ ಮೂಲಕ ಎಲ್ಲಾ ಚಟುವಟಿಕೆಗಳಿಗೆ ದ.ಕ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ. ಮೃತ ಮಹಿಳೆಯ ಅತ್ತೆ ಕಳೆದ ಒಂದು ತಿಂಗಳಿಂದ ಪಾರ್ಶ್ವವಾಯು ಪೀಡಿತರಾಗಿ ಪಡೀಲ್ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಮೃತ ಮಹಿಳೆಯ ಅತ್ತೆಗೂ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಆಸ್ಪತೆಯಲ್ಲಿ … Continue reading ಬಂಟ್ವಾಳ ಮೃತ ಮಹಿಳೆಯ ಅತ್ತೆಗೆ ಚಿಕಿತ್ಸೆ ನೀಡಿದ ಫಸ್ಟ್ ನ್ಯೂರೋ ಆಸ್ಪತ್ರೆಯ ಆಸುಪಾಸು ಸೀಲ್ ಡೌನ್