Monday, June 8, 2026
Homeಕರಾವಳಿಪದ್ಮುಂಜ: ಬೃಹತ್ ಕೃಷಿಯಂತ್ರ ಮೇಳ ಹಾಗೂ ಲೋನ್ ಮೇಳ ಉದ್ಘಾಟನೆ

ಪದ್ಮುಂಜ: ಬೃಹತ್ ಕೃಷಿಯಂತ್ರ ಮೇಳ ಹಾಗೂ ಲೋನ್ ಮೇಳ ಉದ್ಘಾಟನೆ

- Advertisement -
- Advertisement -

ಪದ್ಮುಂಜ: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ)ವತಿಯಿಂದ ನಡೆದ “ಬೃಹತ್ ಕೃಷಿಯಂತ್ರ ಮೇಳ ಹಾಗೂ ಲೋನ್ ಮೇಳವನ್ನು ಬೆಳ್ತಂಗಡಿ ಶಾಸಕ ಶ್ರೀ ಹರೀಶ್ ಪೂಂಜಾ ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಗೌಡ ಕೈಕುರೆ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷ ಅಶೋಕ್ ಗೌಡ, ನಿರ್ದೇಶಕರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಉಮೇಶ್ ಪಡ್ಡಿಲ್ಲಾಯ, ಬಂದಾರು ತಾಲೂಕ ಪಂಚಾಯತ್ ಸದಸ್ಯ ಕ್ರಷ್ಣಯ್ಯ ಆಚಾರ್ಯ, ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸುನಿಲ್ ಸಾಲಿಯಾನ್, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಕುಮಾರ್ ಬಿ.ಕೆ, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಯಶವಂತ್ ಗೌಡ ಮತ್ತು ಊರಿನ ಗಣ್ಯರು ಉಪಸ್ಥಿತರಿದ್ದರು.

- Advertisement -

Latest News

error: Content is protected !!