- Advertisement -
- Advertisement -
ಬೆಳ್ತಂಗಡಿ: ಕೋವಿಡ್-19 ಚಿಕಿತ್ಸೆಯ ವೈದ್ಯಕೀಯ ವೆಚ್ಚಗಳ ನಿರ್ವಹಣೆಗಾಗಿ ಆರಂಭಿಸಿರುವ “ಕೋವಿಡ್-19 ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ” ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ರೂ.50 ಸಾವಿರ ರೂಪಾಯಿಗಳ ಚೆಕ್‍ನ್ನು ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರ ಮುಖಾಂತರ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷ ಅಶೋಕ್ ಗೌಡ ಪಾಂಜಾಳ, ನಿರ್ದೇಶಕರಾದ ಉದಯ ಕುಮಾರ್ ಬಿ.ಕೆ ಉಪಸ್ಥಿತರಿದ್ದರು.
- Advertisement -