Thursday, August 27, 2026
Homeಕರಾವಳಿಉಡುಪಿಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಪಡುಬಿದ್ರಿ ನಿವಾಸಿ ನಿಧನ

ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಪಡುಬಿದ್ರಿ ನಿವಾಸಿ ನಿಧನ

- Advertisement -
- Advertisement -

ಪಡುಬಿದ್ರಿ: ಪಡುಬಿದ್ರಿಯ ದೀನ್‌ಸ್ಟ್ರೀಟ್ ನಿವಾಸಿ, ದಿ.ಇದಿನಬ್ಬ ಅವರ ಪುತ್ರ ರಿಯಾಝ್ (46) ಅವರು ಸೌದಿ ಅರೇಬಿಯಾದ ಯಾಂಬು ನಗರದಲ್ಲಿ ಹೃದಯಾಘಾತದಿಂದ ಶುಕ್ರವಾರದಂದು ನಿಧನರಾಗಿದ್ದಾರೆ.

ಅವರು ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದು ಬಳಿಕ ಸ್ವಂತ ಉದ್ಯಮ ಆರಂಭಿಸಿ ಯಶಸ್ವಿ ಉದ್ಯಮಿಯಾಗಿ ಗುರುತಿಸಿ ಕೊಂಡಿದ್ದರು. ಮೃತರು ತಾಯಿ, ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಪಡುಬಿದ್ರಿಯ ದೀನ್‌ದಸ್ಟ್ರೀಟ್‌ನ ಮುಹಮ್ಮದನ್ ಸ್ಪೋಟ್ಸ್‌ಕ್ಲಬ್‌ನ ಸದಸ್ಯರಾಗಿದ್ದರು.

- Advertisement -

Latest News

error: Content is protected !!