Friday, June 27, 2025
Homeಕರಾವಳಿಧರ್ಮಸ್ಥಳ: ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದಲ್ಲಿ ಚಾತುರ್ಮಾಸ್ಯ ವ್ರತ ಹಿನ್ನೆಲೆ:  ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕರಿಂದ...

ಧರ್ಮಸ್ಥಳ: ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದಲ್ಲಿ ಚಾತುರ್ಮಾಸ್ಯ ವ್ರತ ಹಿನ್ನೆಲೆ:  ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕರಿಂದ ಗುರುಗಳ ಪಾದುಕಾ ಪೂಜೆ

spot_img
- Advertisement -
- Advertisement -

ಧರ್ಮಸ್ಥಳ:  ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಗುರುದೇವ ಮಠದಲ್ಲಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತದ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಗುರುಗಳ ಪಾದುಕಾ ಪೂಜೆ ನೆರವೇರಿಸಿ ಆಶೀರ್ವಾದ ಪಡೆದರು.


ಈ ಸಂದರ್ಭದಲ್ಲಿ ಕಿಯೋನಿಕ್ಸ್ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್,ಬಿಜೆಪಿ ಬಂಟ್ವಾಳ ಮಂಡಲ ಪ್ರ.ಕಾರ್ಯದರ್ಶಿ ಡೊಂಬಯ ಅರಳ,ಜಿಲ್ಲಾ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ,ಪ್ರಣಾಮ್ ರಾಜ್ ಅಜ್ಜಿಬೆಟ್ಟು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!