Sunday, November 29, 2020

LATEST ARTICLES

ಮಂಗಳೂರಿನಲ್ಲಿ ಮತ್ತೆ ವಿವಾದಾತ್ಮಕ ಬರಹ ಬರೆದ ಕಿಡಿಗೇಡಿಗಳು

ಮಂಗಳೂರು: ಮೊನ್ನೆಯಷ್ಟೇ ನಗರದಲ್ಲಿ ಉಗ್ರ ಸಂಘಟನೆಯ ಪರವಾಗಿ ಗೋಡೆ ಬರಹ ಬರೆದ ಘಟನೆ ಮರೆಯಾಗುವ ಮುನ್ನವೇ ಮತ್ತೆ ದುಷ್ಕರ್ಮಿಗಳು ವಿವಾದಾತ್ಮಕ ಗೋಡೆ ಬರಹ ಬರೆದಿದ್ದಾರೆ. ಮಂಗಳೂರು ನಗರದ ಕೋರ್ಟ್ ರಸ್ತೆಯಲ್ಲಿ ನಡೆದಿದ್ದು, ವಿವಾದಾತ್ಮಕ ಗೋಡೆ...

ಸಚಿವರ ಔತನಕೂಟಕ್ಕೆ ಕರೆದಾಗ ಬರಲ್ಲ ಎಂದ ವಿದ್ಯಾಬಾಲನ್: ಸಿಲ್ಕ್ ಬ್ಯೂಟಿಗೆ ಆಮೇಲೆ ಕಾದಿತ್ತು ಭರ್ಜರಿ ಶಾಕ್

ಮಧ್ಯಪ್ರದೇಶ : ನಟಿ ವಿದ್ಯಾಬಾಲನ್ ಅವರ ಸಿನಿಮಾದ ಶೂಟಿಂಗ್ ಮಧ್ಯಪ್ರದೇಶದಲ್ಲಿ ನಡೆಯುತ್ತಿತ್ತು. ಹಾಗಾಗಿ ವಿದ್ಯಾ ಅವರನ್ನು ಮಧ್ಯಪ್ರದೇಶದ ಅರಣ್ಯ ಸಚಿವ ವಿಜಯ್ ಶಾ ಊಟಕ್ಕೆ ಆಹ್ವಾನಿಸಿದ್ದರು.ಆದ್ರೆ ಶೂಟಿಂಗ್ ನಲ್ಲಿ ಬ್ಯುಸಿ ಇದ್ದದ್ದರಿಂದ ವಿದ್ಯಾ ಭೋಜನ ಕೂಟಕ್ಕೆ...

ಉಡುಪಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ

ಉಡುಪಿ: ಗೋವಾ-ಮಹಾರಾಷ್ಟ್ರ ಗಡಿ ಭಾಗದ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಮುಳುಗಿದೆ. ಅದೃಷ್ಟವಶಾತ್ ಅದರಲ್ಲಿದ್ದ ಏಳು ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಸಮುದ್ರದಲ್ಲಿ ಮುಳುಗಿದ ದೋಣಿಯು ಮಲ್ಪೆಯದ್ದಾಗಿದ್ದು, ಮಥುರಾ ಹೆಸರಿನ ಈ...

ಲಾಕ್ ಡೌನ್ ನಲ್ಲಿ ಕೆಲಸ ಹೋಯಿತೆಂದು ಮನೆಗೆ ಬಂದ ಅಳಿಯ: ಎರಡು ತಿಂಗಳ ಬಳಿಕ ಅಪ್ರಾಪ್ತ ನಾದಿನಿ ಜೊತೆ ಪರಾರಿ

ಭೋಪಾಲ್: ಲಾಕ್‍ಡೌನ್ ನಲ್ಲಿ ಕೆಲಸ ಕಳೆದುಕೊಂಡಿದ್ದ ವ್ಯಕ್ತಿಯೊಬ್ಬ ಮಾವನ ಮನೆ ಬದು ಕೊನೆಗೆ ಎರಡು ತಿಂಗಳ ಬಳಿಕ ತನ್ನ ಪತ್ನಿಯ ಅಪ್ರಾಪ್ತ ತಂಗಿಯ ಜೊತೆ ಎಸ್ಕೇಪ್ ಆಗಿರುವ ಘಟನೆ ಮಧ್ಯಪ್ರದೇಶದ ವಿಧಿಶಾ ಜಿಲ್ಲೆಯ ಪಮರಿಯಾ...

ಭಾನುವಾರದ ರಾಶಿ ಭವಿಷ್ಯ:ಈ ದಿನ ಈ ರಾಶಿಯವರಿಗೆ ಧನ ಲಾಭವಾಗಲಿದೆ…

ಮೇಷ: ವಸ್ತ್ರ ವ್ಯಾಪಾರಿಗಳಿಗೆ ಲಾಭ, ಕೃಷಿಕರಿಗೆ ಅನುಕೂಲ, ವಿವಾಹಿತರಿಗೆ ವಿವಾಹಯೋಗ, ದಾಂಪತ್ಯದಲ್ಲಿ ಸಂತಸ. ಮಿಥುನ: ದುಶ್ಚಟಗಳ ದಾಸರಾಗುವಿರಿ, ಪ್ರೀತಿ-ಪ್ರೇಮದ ವಿಷಯಗಳ ಚರ್ಚೆ, ಹೆಣ್ಣುಮಕ್ಕಳಿಂದ ಲಾಭ, ಗುಪ್ತ ಆಲೋಚನೆಗಳಿಂದ ನಿದ್ರಾಭಂಗ. ಕಟಕ: ಉದ್ಯೋಗ ಸ್ಥಳದಲ್ಲಿ ನೋವು, ಸ್ತ್ರೀಯರಿಂದ ನೋವು, ವಾಹನ ಮತ್ತು...

ಆನ್ ಲೈನ್ʼನಲ್ಲಿ ವಂಚನೆ- ಗಿಫ್ಟ್ ಕಳಿಸೋದಾಗಿ ಹೇಳಿ ದುಡ್ಡಿಗೆ ಕತ್ತರಿ!..

ಬೆಂಗಳೂರು: ರಾಜ್ಯದಲ್ಲಿ ಬೇರೆ ಬೇರೆ ರೀತಿಯ ವಂಚನೆಗಳ ಮಧ್ಯೆ ಇತ್ತೀಚಿಗೆ ಆನ್‌ಲೈನ್ ವಂಚನೆ ಪ್ರಕರಣ ಅತಿಯಾಗಿ ವರದಿಯಾಗುತ್ತಿದೆ. ಜನರನ್ನ ಯಾಮಾರಿಸಿ ದುಡ್ಡು ಕೀಳುವ ಅಂತರಾಷ್ಟ್ರೀಯ ಆನ್‌ಲೈನ್ ವಂಚಕ‌ನೊಬ್ಬ ಸೆರೆಸಿಕ್ಕಿದ್ದು ಈತ ವಿದೇಶಿ ಮೂಲದವ....

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆ ಯತ್ನ ಪ್ರಕರಣ- ಕಾನೂನು ಸಂಕಷ್ಟದಲ್ಲಿ ಎನ್.ಆರ್.ಸಂತೋಷ್

ಬೆಂಗಳೂರು- ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಅವರು ಆತ್ಮಹತ್ಯೆಗೆ ಯತ್ನಿಸಿ ಎಂ.ಎಸ್. ರಾಮಯ್ಯ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಪ್ರಕರಣ ದಲ್ಲಿ ಸಧ್ಯ ಸಂತೋಷ್ ಗೆ ಕಾನೂನು ಸಂಕಷ್ಟ ಎದುರಾಗಲಿದೆ ಎಂಬ ಮಾತು ಕೇಳಿ...

ಡ್ರಗ್ಸ್ ಜಾಲದ ನಂಟು ಪ್ರಕರಣ-ಸುಪ್ರೀಂ ಕೋರ್ಟ್ ಮೊರೆಹೋದ ರಾಗಿಣಿ ದ್ವಿವೇದಿ!..

ಬೆಂಗಳೂರು: ಈಗಾಗಲೇ ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿ ಕಳೆದ ಮೂರು ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಪ್ರಕರಣದಲ್ಲಿರುವ ನಟಿ ರಾಗಿಣಿ ದ್ವಿವೇದಿ ಇದೀಗ...

35 ವರ್ಷಗಳಿಂದ ಪಾಕಿಸ್ತಾನದ ಮೃಗಾಲಯದಲ್ಲಿ ಏಕಾಂಗಿಯಾಗಿ ಜೀವಿಸುತ್ತಿದ್ದ ಕಾವನ್ ಬಂಧ ಮುಕ್ತ- “ಪಾಕಿಸ್ತಾನದ ಒಂಟಿಯಾದ ಆನೆ” ಕಾಂಬೋಡಿಯಾಕ್ಕೆ!.

ಇಸ್ಲಾಮಾಬಾದ್:ವಿಶ್ವಾದ್ಯಂತ ಹಲವು ಬೇರೆ ಬೇರೆ ರೀತಿಯ ಪ್ರಾಣಿಗಳಿದ್ದು ಅವು ಯಾವಾಗಲೂ ಮುಕ್ತ ಬದುಕನ್ನು ಬಯಸುತ್ತವೆ. ಅಂತಹ ಪ್ರಾಣಿಗಳ ಪೈಕಿ ಆನೆಯು ಒಂದು.ಆದರೆ ಪಾಕಿಸ್ತಾನದಲ್ಲಿ 35 ವರ್ಷಗಳಿಂದ ಮೃಗಾಲಯದಲ್ಲಿ ಏಕಾಂಗಿಯಾಗಿ ಜೀವಿಸುತ್ತಿದ್ದ ಕಾವನ್ ಎಂಬ...

ಉಮಾಶ್ರೀ ಒಡೆತನದ ಕಾರು ಅಪಘಾತ ಪ್ರಕರಣ- ಚಿಂತಾಜನಕ ಸ್ಥಿತಿಯಲ್ಲಿದ್ದ ವೈದ್ಯೆ ಸಾವು

ಹುಬ್ಬಳ್ಳಿ: ಆರು ದಿನಗಳ ಹಿಂದೆ ನಡೆದಿದ್ದ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತದಲ್ಲಿ ಡಾ. ಸ್ಮಿತಾ ಕಟ್ಟಿದ ಗಂಭೀರ ಗಾಯಗೊಂಡಿದ್ದರು.ಆಸ್ಪತ್ರೆಯಲ್ಲಿದ್ದ ನವಲಗುಂದ ತಾಲೂಕ...

Most Popular

ಚಾಕುವಿನಿಂದ ಇರಿದು ಕೊಲೆಯತ್ನ !..- ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗಮಧ್ಯೆ ಅಸುನೀಗಿದ ಯುವಕ

ಬೆಂಗಳೂರು:ಇಲ್ಲಿನ ಗಂಗೊಂಡನಹಳ್ಳಿಯ ಮಸೀದಿ ಬಳಿ ಯುವಕ ನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವರದಿಯಾಗಿದೆ.ಮೃತನನ್ನು ಗಂಗೊಂಡನಹಳ್ಳಿ ನಿವಾಸಿ ವೆಲ್ಡಿಂಗ್ ಕೆಲಸ ಮಾಡುವ ಅಬ್ದುಲ್ ಸಾಹಿಲ್ (22) ಎಂದು ಗುರುತಿಸಲಾಗಿದೆ. ಆರಂಭದಲ್ಲಿ ನಾಲ್ಕೈದು...

ಮುಂಬೈನ ಧಾರಾವಿಯಲ್ಲೊಂದು ಭೀಕರ ಘಟನೆ- ಲಿಫ್ಟ್​ನಲ್ಲಿ ಸಿಲುಕಿ ಸಾವನ್ನಪ್ಪಿದ ಐದು ವರ್ಷದ ಕಂದಮ್ಮ!..

ಮುಂಬೈ:ಇಲ್ಲಿನ ಧಾರಾವಿಯ ಘೋಶಿ ಶೆಲ್ಟರ್​ ಬಿಲ್ಡಿಂಗ್​ನಲ್ಲಿ ಲಿಫ್ಟ್​ ಬಳಸುವವೇಳೆ ಪೋಷಕರ ಅಜಾಗರೂಕತೆಯಿಂದಾಗಿ ಐದು ವರ್ಷದ ಪುಟ್ಟ ಬಾಲಕ ಲಿಫ್ಟ್​ನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೂರು ಮಕ್ಕಳು ಆಟವಾಡುತ್ತಾ, ಗ್ರೌಂಡ್​ ಫ್ಲೋರ್​ನಿಂದ ನಾಲ್ಕನೇ...

30 ಅಡಿ ಆಳದ ಬಾವಿಗೆ ಇಳಿದು ಬೆಕ್ಕನ್ನು ರಕ್ಷಿಸಿದ ಮಂಗಳೂರಿನ ಮಹಿಳೆ:ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಮಂಗಳೂರು: ಇವತ್ತು ಮನುಷ್ಯ ಅಪಾಯದಲ್ಲಿ ಸಿಲುಕಿದ್ರೆ ಅವರ ರಕ್ಷಣೆಗೆ ಬರೋದಕ್ಕೆ ಜನ ಹಿಂದೆ ಮುಂದೆ ನೋಡ್ತಾರೆ. ಅಂತಹದ್ರಲ್ಲಿ ಪ್ರಾಣಿಗಳು ಪಕ್ಷಿಗಳು ಕಷ್ಟದಲ್ಲಿದೆ ಅಂದ್ರೆ ಅವುಗಳಿಗೆ ನೆರವಾಗುವವರು ಎಷ್ಟು ಮಂದಿ ಇರ್ತಾರೆ ಹೇಳಿ. ಅಂತಹದ್ರಲ್ಲಿ...

ಗುಡ್​ ಗರ್ಲ್ಸ್ ಆಗಿದ್ದಾರಂತೆ ರಾಗಿಣಿ ಮತ್ತು ಸಂಜನಾ!.. ನಿಟ್ಟುಸಿರು ಬಿಟ್ಟ ಜೈಲಿನ ಅಧಿಕಾರಿಗಳು

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಪ್ರಕರಣದ ಆರೋಪಿಗಳಾಗಿ ಜೈಲು ಸೇರಿರುವ ರಾಗಿಣಿ ಮತ್ತು ಸಂಜನಾ ಎರಡು ತಿಂಗಳಿನಿಂದ ಜೈಲೂಟವನ್ನೇ ಸವಿಯುತ್ತಿದ್ದಾರೆ. ಈ ಹಿಂದೆ ನಟಿಯರು ಜೈಲಿನಲ್ಲಿ ಜಗಳವಾಡಿ ರಂಪ ಮಾಡುತ್ತಿದ್ದರು. ಈಗ ಇವರಿಬ್ಬರು ಆರ್ಟ್​...

error: Content is protected !!