Sunday, November 29, 2020

LATEST ARTICLES

ಮುಳುಗಡೆಯಾದ ಮಲ್ಪೆಯ ಆಳಸಮುದ್ರ ಬೋಟ್!.. ಸುಮಾರು 65 ಲಕ್ಷ ರೂ ನಷ್ಟ

ಉಡುಪಿ: ಮಲ್ಪೆ ಹನುಮಾನ್ ನಗರದ ತಾರಾನಾಥ ಕುಂದರ್ ಎಂಬವರಿಗೆ ಸೇರಿದ 'ಮಥುರಾ' ಹೆಸರಿನ ಆಳಸಮುದ್ರ ಬೋಟು ನ.17ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಈ ಬಿಟ್ ಗೋವಾ ಮಹಾರಾಷ್ಟ್ರದ...

ಬೆಳ್ತಂಗಡಿ ಪತ್ರಕರ್ತರ ಸಂಘ : ಸಾಧಕರಿಗೆ ಸನ್ಮಾನ

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮವು ಇಲ್ಲಿನ ಬೆಳ್ತಂಗಡಿಯ ಸಂತೋಮ್ ಟವರ್ ಸಭಾಂಗಣದಲ್ಲಿ ನಡೆಯಿತು.ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಾರ್ಪಣೆ ಮಾಡಲಾಯಿತು. ...

ಮುಂಬೈ ದಾಳಿ ಮಾಸ್ಟರ್ ಮೈಂಡ್ ಉಗ್ರನ ತಲೆಗೆ ಬೆಲೆ ಕಟ್ಟಿದ ಅಮೇರಿಕ!.. ಬಹುಮಾನದ ಮೌಲ್ಯ ಎಷ್ಟು ಗೊತ್ತಾ?

ವಾಷಿಂಗ್ಟನ್:ಮುಂಬೈ ದಾಳಿ ನಡೆದು ಆಗಲೇ ಹನ್ನೆರಡು ವರ್ಷ ಕಳೆದು ಹೋಗಿದೆ. ಈ ದಾಳಿಯ ಮಾಸ್ಟರ್ ಮೈಂಡ್ ಉಗ್ರ, ಲಷ್ಕರ್ ಎ ತೊಯ್ಬಾದ ಸದಸ್ಯ ಸಾಜಿದ್ ಮೀರ್ ಗೆ ಸಂಭಂದ ಪಟ್ಟಂತೆ ಅಮೆರಿಕದ ಜಸ್ಟೀಸ್...

ಕೊರೊನಾ ಸೋಂಕಿಗೆ ಮತ್ತೊಬ್ಬ ಶಾಸಕ ಬಲಿ!..

ಪುಣೆ:ಕೊರೊನಾ ಸೋಂಕಿಗೆ ತುತ್ತಾಗಿ ಹಲವು ದಿನಗಳಿಂದ ಬಳಲುತ್ತಿದ್ದ ಮಹಾರಾಷ್ಟ್ರ ಪಂಡರಾಪುರ-ಮಂಗಲವೇದ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಭಾಲ್ಕೆ ಕೊರೊನಾ ಸೋಂಕಿನಿಂದ ಇಂದು ಸಾವನ್ನಪ್ಪಿದ್ದಾರೆ. ಕೊರೋನಾ ಪಾಸಿಟಿವ್ ವರದಿ ನಂತರ ಭಾಲ್ಕೆ ಪುಣೆ ಆಸ್ಪತ್ರೆಗೆ ನವೆಂಬರ್...

ಬಲವಂತದ ಮತಾಂತರಕ್ಕೆ ಕಡಿವಾಣ- ಉತ್ತರಪ್ರದೇಶ ಸರ್ಕಾರದ ಸುಗ್ರೀವಾಜ್ಞೆಗೆ ಗವರ್ನರ್ ಅಂಕಿತ!..

ಲಕ್ನೋ-ದೇಶಾದ್ಯಂತ ಚರ್ಚೆ ಯಲ್ಲಿರುವ ಬಲವಂತದ ಮತಾಂತರ ವಿಷಯಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಯೋಗಿ ಅವರು ಜಾರಿಗೆ ತಂದಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲ ಆನಂದಿ ಬೇನ್ ಅವರು ಅಂಕಿತ ಹಾಕಿದ್ದಾರೆ. ಈ ಕುರಿತು ಉತ್ತರಪ್ರದೇಶ ಸರ್ಕಾರ...

ಆನ್ ಲೈನ್ ಗೇಮ್ ಆಡಿ 16 ಲಕ್ಷ ರೂಪಾಯಿ ನಷ್ಟ: ಕೊನೆಗೆ ಸೆಲ್ಫಿ ವಿಡಿಯೋ ಮಾಡಿಕೊಂಡು ಆತ್ಮಹತ್ಯಗೆ ಶರಣಾದ ಯುವಕ

ಹೈದರಾಬಾದ್: ಆನ್‍ಲೈನ್ ಗೇಮ್ ನ ಚಟಕ್ಕೆ ಬಿದ್ದು 16 ಲಕ್ಷ ಕಳೆದುಕೊಂಡು ವ್ಯಕ್ತಿಯೊಬ್ಬ ಕೊನೆಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಜಗದೀಶ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.  ಎಲ್‍ಬಿ ನಗರ ನಿವಾಸಿಯಾದ ಜಗದೀಶ್ ಆನ್‍ಲೈನ್ ಗೇಮ್...

ಅರಣ್ಯ ಇಲಾಖೆಯ ವಾಹನದ ಮೇಲೆ ಬಿಂದಾಸ್ ಪೋಸ್ ಕೊಟ್ಟಿದ್ದ ಯುವತಿಗೆ ಸಂಕಷ್ಟ

ಸಿರಸಿ: ಇಲ್ಲಿಯ ಅರಣ್ಯ ವಿಭಾಗದ ವಾಹನದ ಮೇಲೆ ಯುವತಿಯೊಬ್ಬಳು ತನಗೆ ಬೇಕಾದ ರೀತಿಯಲ್ಲಿ ಫೋಟೋ ಶೂಟ್ ಮಾಡಿಸಿದ್ದಾಳೆ. ನಂತರ ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋಗಳನ್ನು ಪೋಸ್ಟ್ ಮಾಡಿದ್ದಾಳೆ. ಫೋಟೋ ಪೋಸ್ಟ್ ಆಗುತ್ತಿದ್ದಂತೆ ಈ...

ಕೇಂದ್ರ ಪೆಟ್ರೋಲಿಯಂ ಸಚಿವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜ ನ.27 ರಂದು ದೆಹಲಿಯ ಸಚಿವಾಲಯದ ಕಚೇರಿಯಲ್ಲಿ ಭೇಟಿಯಾಗಿ...

ರಾಜಕೀಯ ಅಸಮತೋಲದಿಂದ ನನ್ನ ಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ: ಸಂತೋಷ್ ಪತ್ನಿ ಜಾಹ್ನವಿ ಹೇಳಿಕೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಅವರ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರ ಪತ್ನಿ ಜಾಹ್ನವಿ ಸಂತೋಷ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕೌಟುಂಬಿಕವಾಗಿ ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ. ನಮ್ಮಲ್ಲಿ...

ಮದುವೆ ದಿನ ಅಳಿಯನಿಗೆ Ak 47 ಗನ್ ಉಡುಗೊರೆ ನೀಡಿದ ಅತ್ತೆ:ವಿಡಿಯೋ ಆಯ್ತು ವೈರಲ್

ಪಾಕಿಸ್ತಾನ: ಮದುವೆ ದಿನ ಅಳಿಯನಿಗೆ ಅತ್ತೆ ಮನೆಯಿಂದ ಚಿನ್ನ, ಕಾರು, ಸೈಟ್, ಮನೆ ಹೀಗೆ ದುಬಾರಿ ಗಿಫ್ಟ್ ಗಳನ್ನು ಕೊಡುವವರನ್ನು ನಾವೆಲ್ಲಾ ನೋಡಿದ್ದೇವೆ. ಆದರೆ ಪಾಕಿಸ್ತಾನ ಮಹಾತಾಯಿ ಅತ್ತೆಯೊಬ್ಬಳು ಮದುವೆ ದಿನ ತನ್ನ...

Most Popular

ಚಾಕುವಿನಿಂದ ಇರಿದು ಕೊಲೆಯತ್ನ !..- ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗಮಧ್ಯೆ ಅಸುನೀಗಿದ ಯುವಕ

ಬೆಂಗಳೂರು:ಇಲ್ಲಿನ ಗಂಗೊಂಡನಹಳ್ಳಿಯ ಮಸೀದಿ ಬಳಿ ಯುವಕ ನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವರದಿಯಾಗಿದೆ.ಮೃತನನ್ನು ಗಂಗೊಂಡನಹಳ್ಳಿ ನಿವಾಸಿ ವೆಲ್ಡಿಂಗ್ ಕೆಲಸ ಮಾಡುವ ಅಬ್ದುಲ್ ಸಾಹಿಲ್ (22) ಎಂದು ಗುರುತಿಸಲಾಗಿದೆ. ಆರಂಭದಲ್ಲಿ ನಾಲ್ಕೈದು...

ಮುಂಬೈನ ಧಾರಾವಿಯಲ್ಲೊಂದು ಭೀಕರ ಘಟನೆ- ಲಿಫ್ಟ್​ನಲ್ಲಿ ಸಿಲುಕಿ ಸಾವನ್ನಪ್ಪಿದ ಐದು ವರ್ಷದ ಕಂದಮ್ಮ!..

ಮುಂಬೈ:ಇಲ್ಲಿನ ಧಾರಾವಿಯ ಘೋಶಿ ಶೆಲ್ಟರ್​ ಬಿಲ್ಡಿಂಗ್​ನಲ್ಲಿ ಲಿಫ್ಟ್​ ಬಳಸುವವೇಳೆ ಪೋಷಕರ ಅಜಾಗರೂಕತೆಯಿಂದಾಗಿ ಐದು ವರ್ಷದ ಪುಟ್ಟ ಬಾಲಕ ಲಿಫ್ಟ್​ನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೂರು ಮಕ್ಕಳು ಆಟವಾಡುತ್ತಾ, ಗ್ರೌಂಡ್​ ಫ್ಲೋರ್​ನಿಂದ ನಾಲ್ಕನೇ...

30 ಅಡಿ ಆಳದ ಬಾವಿಗೆ ಇಳಿದು ಬೆಕ್ಕನ್ನು ರಕ್ಷಿಸಿದ ಮಂಗಳೂರಿನ ಮಹಿಳೆ:ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಮಂಗಳೂರು: ಇವತ್ತು ಮನುಷ್ಯ ಅಪಾಯದಲ್ಲಿ ಸಿಲುಕಿದ್ರೆ ಅವರ ರಕ್ಷಣೆಗೆ ಬರೋದಕ್ಕೆ ಜನ ಹಿಂದೆ ಮುಂದೆ ನೋಡ್ತಾರೆ. ಅಂತಹದ್ರಲ್ಲಿ ಪ್ರಾಣಿಗಳು ಪಕ್ಷಿಗಳು ಕಷ್ಟದಲ್ಲಿದೆ ಅಂದ್ರೆ ಅವುಗಳಿಗೆ ನೆರವಾಗುವವರು ಎಷ್ಟು ಮಂದಿ ಇರ್ತಾರೆ ಹೇಳಿ. ಅಂತಹದ್ರಲ್ಲಿ...

ಗುಡ್​ ಗರ್ಲ್ಸ್ ಆಗಿದ್ದಾರಂತೆ ರಾಗಿಣಿ ಮತ್ತು ಸಂಜನಾ!.. ನಿಟ್ಟುಸಿರು ಬಿಟ್ಟ ಜೈಲಿನ ಅಧಿಕಾರಿಗಳು

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಪ್ರಕರಣದ ಆರೋಪಿಗಳಾಗಿ ಜೈಲು ಸೇರಿರುವ ರಾಗಿಣಿ ಮತ್ತು ಸಂಜನಾ ಎರಡು ತಿಂಗಳಿನಿಂದ ಜೈಲೂಟವನ್ನೇ ಸವಿಯುತ್ತಿದ್ದಾರೆ. ಈ ಹಿಂದೆ ನಟಿಯರು ಜೈಲಿನಲ್ಲಿ ಜಗಳವಾಡಿ ರಂಪ ಮಾಡುತ್ತಿದ್ದರು. ಈಗ ಇವರಿಬ್ಬರು ಆರ್ಟ್​...

error: Content is protected !!