Sunday, June 7, 2026
Homeಕರಾವಳಿಕಾಸರಗೋಡು : ಪೈಂಟಿಂಗ್ ಮಾಡುತ್ತಿದ್ದ ಕಾರ್ಮಿಕ ಮೇಲಿನಿಂದ ಬಿದ್ದು ಮೃತ್ಯು !

ಕಾಸರಗೋಡು : ಪೈಂಟಿಂಗ್ ಮಾಡುತ್ತಿದ್ದ ಕಾರ್ಮಿಕ ಮೇಲಿನಿಂದ ಬಿದ್ದು ಮೃತ್ಯು !

- Advertisement -
- Advertisement -

ಕಾಸರಗೋಡು: ಕಾರ್ಮಿಕನೋರ್ವ ಪೈಂಟಿಂಗ್ ಮಾಡುತ್ತಿದ್ದ ವೇಳೆ ಮೇಲಿನಿಂದ ಬಿದ್ದು ಮೃತಪಟ್ಟ ಘಟನೆ ಮೇಲ್ಪರಂಬ ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು ಮೇಲ್ಪರಂಬ ಕೈನೋತ್ ನಿವಾಸಿ ಭಾಸ್ಕರ(56) ಮೃತಪಟ್ಟ ವ್ಯಕ್ತಿ.ಮೇಲ್ಪರಂಬ ಎಂಬಲ್ಲಿ ಮನೆಯೊಂದರ ಪೈಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆಳಗೆಬಿದ್ದು, ಗಂಭೀರ ಗಾಯಗೊಂಡಿದ್ದು, ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಬೇಕಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -

Latest News

error: Content is protected !!