Wednesday, April 24, 2024
Homeತಾಜಾ ಸುದ್ದಿಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸೇನೆ!..ಅಪ್ರಚೋದಿತ ಗುಂಡಿನ ದಾಳಿ

ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸೇನೆ!..ಅಪ್ರಚೋದಿತ ಗುಂಡಿನ ದಾಳಿ

spot_img
- Advertisement -
- Advertisement -

ಜಮ್ಮು:ಕಳೆದ ಕೆಲವು ದಿನಗಳಿಂದ ಜಮ್ಮುವಿನ ಗಡಿಯಲ್ಲಿ ಪಾಕ್ ಅಟ್ಟಹಾಸ ಮುಗಿಲು ಮುಟ್ಟಿದೆ. ಇಂದು ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ, ಅಂತರರಾಷ್ಟ್ರೀಯ ಗಡಿ ಬಳಿಯ ಮುಂಚೂಣಿ ಠಾಣೆಗಳು ಹಾಗೂ ಗ್ರಾಮಗಳನ್ನು ಗುರಿಯಾಗಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿರುವುದು ವರದಿಯಾಗಿದೆ.

ಉಭಯ ದೇಶಗಳ ಪಡೆಗಳ ನಡುವೆ ರಾತ್ರಿಯಿಂದ ಭಾನುವಾರ ನಸುಕಿನ 4.15ರ ವರೆಗೂ ಗುಂಡಿನ ಚಕಮಕಿ ನಡೆದಿದೆ.ಗಡಿ ಭಾಗದ ಗ್ರಾಮಗಳ ಜನರು ಈ ದಾಳಿಯಿಂದ ರಕ್ಷಣೆಗೆ ಭೂಗತ ಬಂಕರ್‌ಗಳಲ್ಲಿ ರಾತ್ರಿಗಳನ್ನು ಕಳೆಯುತ್ತಿದ್ದಾರೆ.ದಾಳಿಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

- Advertisement -
spot_img

Latest News

error: Content is protected !!