Wednesday, June 24, 2026
Homeಕ್ರೀಡೆಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತದ ವಿರುದ್ಧ ಪಂದ್ಯಗಳನ್ನು ಬಹಿಷ್ಕರಿಸಿದ ಪಾಕಿಸ್ತಾನ

ಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತದ ವಿರುದ್ಧ ಪಂದ್ಯಗಳನ್ನು ಬಹಿಷ್ಕರಿಸಿದ ಪಾಕಿಸ್ತಾನ

- Advertisement -
- Advertisement -

ನವದೆಹಲಿ: ಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತದ ವಿರುದ್ಧದ ಪಂದ್ಯಗಳನ್ನು ಪಾಕಿಸ್ತಾನ ಬಹಿಷ್ಕರಿಸಿದೆ. ಫೆಬ್ರವರಿ 15 ರಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ-20 ಪಂದ್ಯ ಶ್ರೀಲಂಕಾದಲ್ಲಿ ನಿಗದಿಯಾಗಿತ್ತು.

ಫೆಬ್ರವರಿ 7 ರಿಂದ ಮಾರ್ಚ್ 8 ರವರೆಗೆ ಟಿ-20 ವಿಶ್ವಕಪ್ ಪಂದ್ಯಾವಳಿ ನಡೆಯಲಿದೆ. ವಿಶ್ವಕಪ್ ನಲ್ಲಿ ಭಾಗವಹಿಸುತ್ತೇವೆ ಆದರೆ ಭಾರತದ ವಿರುದ್ಧ ಯಾವುದೇ ಪಂದ್ಯಗಳನ್ನು ಆಡುವುದಿಲ್ಲ ಎಂದು ಪಾಕಿಸ್ತಾನ ಸರ್ಕಾರ ಹೇಳಿದೆ. ಆದರೆ ಇನ್ನೂ ಐಸಿಸಿಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಯಾವುದೇ ಮಾಹಿತಿ ನೀಡಿಲ್ಲ.

- Advertisement -

Latest News

error: Content is protected !!