Friday, June 27, 2025
Homeತಾಜಾ ಸುದ್ದಿಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯದಲ್ಲೂ ಪಾಕ್‌ ಪ್ರಜೆಗಳ ತಪಾಸಣೆ; ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯದಲ್ಲೂ ಪಾಕ್‌ ಪ್ರಜೆಗಳ ತಪಾಸಣೆ; ಸಿಎಂ ಸಿದ್ದರಾಮಯ್ಯ

spot_img
- Advertisement -
- Advertisement -

ಮೈಸೂರು : ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಇಲ್ಲಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ಕೂಡಲೇ ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಈ ಕುರಿತಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನಿಗಳ ಸಂಖ್ಯೆ ವಿವಿಧ ನಗರಗಳಲ್ಲಿ ಹಾಗೂ ಬೆಂಗಳೂರಿನಲ್ಲಿ ಜಾಸ್ತಿಯಾಗಿದೆ. ಈ ಬಗ್ಗೆ ಕೂಡಲೇ ಮಾಹಿತಿಯನ್ನು ಪಡೆದು ಅವರನ್ನು ದೇಶದಿಂದಲೇ ವಾಪಾಸ್ಸು ಕಳಿಸಲಾಗುವುದು,” ಎಂದರು.

- Advertisement -
spot_img

Latest News

error: Content is protected !!