Monday, June 8, 2026
Homeಕರಾವಳಿದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಶಿಲ್ಪಾ ಶರ್ಮ ಪ್ರಗತಿ ಪರಿಶೀಲನಾ...

ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಶಿಲ್ಪಾ ಶರ್ಮ ಪ್ರಗತಿ ಪರಿಶೀಲನಾ ಸಭೆ

- Advertisement -
- Advertisement -

ಮಂಗಳೂರು: ಪಂಚಾಯತ್ ರಾಜ್ ಇಲಾಖೆಯ ಆಯುಕ್ತೆ ಶ್ರೀಮತಿ ಶಿಲ್ಪಾ ಶರ್ಮಾ ಇಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಗೆ ಭೇಟಿ ನೀಡಿದ್ದರು.

ಮಂಗಳೂರಿನಲ್ಲಿರುವ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಶಿಲ್ಪಾ ಶರ್ಮ ವಿವಿಧ ವಿಭಾಗಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್,‌ ಮುಖ್ಯ ಯೋಜನಾಧಿಕಾರಿಗಳು, ಜಿಲ್ಲೆಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!