Friday, May 17, 2024
Homeಕರಾವಳಿಪುತ್ತೂರಿನಲ್ಲಿ ದೀನ್ ದಯಾಳ್ ಉಪಾಧ್ಯಾಯ ಜಯಂತಿ ಆಚರಣೆ: ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮದಲ್ಲಿ ಭಾಗಿ

ಪುತ್ತೂರಿನಲ್ಲಿ ದೀನ್ ದಯಾಳ್ ಉಪಾಧ್ಯಾಯ ಜಯಂತಿ ಆಚರಣೆ: ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮದಲ್ಲಿ ಭಾಗಿ

spot_img
- Advertisement -
- Advertisement -

ಪುತ್ತೂರು: ಪಂಡಿತ್ ದೀನದಯಾಳ್ ಉಪಾಧ್ಯಾಯರ ಜಯಂತಿ ಆಚರಣೆ ಪುತ್ತೂರಿನಲ್ಲಿ ನಡೆಯಿತು. ಪುತ್ತೂರು ಶಾಸಕ ಸಂಜೀವ ಮಠಂದೂರು ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಬಲ್ನಾಡು ಗ್ರಾಮದ ಬೂತ್ ನಲ್ಲಿ, ಬಿಜೆಪಿ ಕಚೇರಿಯಲ್ಲಿ ದೀನ ದಯಾಳ್ ಉಪಾಧ್ಯಾಯ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಹಾಗೂ ನಗರ ಮಂಡಲ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!