Sunday, December 3, 2023
Homeತಾಜಾ ಸುದ್ದಿಹಿಂದೂ ಧರ್ಮ ಯಾವಾಗ ಹುಟ್ಟಿತು ಯಾರು ಹುಟ್ಟಿಸಿದ್ದಾರೆ ಎಂಬುದೇ ಪ್ರಶ್ನೆ; ಗೃಹ ಸಚಿವ ಡಾ. ಜಿ...

ಹಿಂದೂ ಧರ್ಮ ಯಾವಾಗ ಹುಟ್ಟಿತು ಯಾರು ಹುಟ್ಟಿಸಿದ್ದಾರೆ ಎಂಬುದೇ ಪ್ರಶ್ನೆ; ಗೃಹ ಸಚಿವ ಡಾ. ಜಿ ಪರಮೇಶ್ವರ್ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ತುಮಕೂರು : ಹಿಂದೂ ಧರ್ಮ ಯಾವಾಗ ಹುಟ್ಟಿತು ಯಾರು ಹುಟ್ಟಿಸಿದ್ದಾರೆ ಎಂಬುದೇ ಪ್ರಶ್ನೆ ಎಂದು ಹೇಳುವ ಮೂಲಕ ಗೃಹ ಸಚಿವ ಡಾ. ಜಿ ಪರಮೇಶ್ವರ್ ವಿವಾದವೊಂದಕ್ಕೆ ಮುನ್ನುಡಿ ಬರೆದಿದ್ದಾರೆ.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಅವರು ಪ್ರಪಂಚದ ಇತಿಹಾಸದಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ.ಹಿಂದೂ ಧರ್ಮವನ್ನು ಯಾರು ಹುಟ್ಟಿಸಿದರು ಯಾವಾಗ ಹುಟ್ಟಿತು? ಎಂದು ಇನ್ನು ಪ್ರಶ್ನಾರ್ಥಕ ಚಿನ್ಹೆ ಇದೆ ಪ್ರಶ್ನಾರ್ಥಕ ಚಿನ್ಹೆ ತೆಗೆದಿಲ್ಲ ಎಂದು ವಿವಾದದ ಕಿಡಿ ಹೊತ್ತಿಸಿದ್ದಾರೆ.

ನಮ್ಮ ದೇಶದಲ್ಲಿ ಬೌದ್ಧ ಧರ್ಮ ಹಾಗೂ ಜೈನ ಧರ್ಮ ಹುಟ್ಟಿತು.ಹೊರಗಡೆಯಿಂದ ಇಸ್ಲಾಂ ಧರ್ಮ ಹಾಗೂ ಕ್ರೈಸ್ತ ಧರ್ಮ ನಮ್ಮ ದೇಶಕ್ಕೆ ಬಂದಿದೆ ಎಲ್ಲಾ ಧರ್ಮಗಳ ಸಾರಾಂಶವಾಗಿದೆ ಎಂದಿದ್ದಾರೆ.

- Advertisement -
spot_img

Latest News

error: Content is protected !!