Wednesday, May 1, 2024
Homeಕರಾವಳಿಬೆಳ್ತಂಗಡಿ: ಬಿಜೆಪಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗಿ: ಗ್ರಾಮ ಪಂಚಾಯತ್ ಸಿಬ್ಬಂದಿ ಸಸ್ಪೆಂಡ್‌

ಬೆಳ್ತಂಗಡಿ: ಬಿಜೆಪಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗಿ: ಗ್ರಾಮ ಪಂಚಾಯತ್ ಸಿಬ್ಬಂದಿ ಸಸ್ಪೆಂಡ್‌

spot_img
- Advertisement -
- Advertisement -

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿಯನ್ನು ಸಸ್ಪೆಂಡ್‌ ಮಾಡಲಾಗಿದೆ.

ಗ್ರಾಮ ಪಂಚಾಯತ್  ಸಿಬ್ಬಂದಿ ನಾಗೇಶ್ ಅಮಾನತುಗೊಂಡವರು. ಉಜಿರೆ ಪಂಚಾಯತ್ ಪಿಡಿಒ ಪ್ರಕಾಶ್ ಶೆಟ್ಟಿ ನಾಗೇಶ್‌ರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

- Advertisement -
spot_img

Latest News

error: Content is protected !!