- Advertisement -
- Advertisement -
ಬೆಂಗಳೂರು : ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದ ಅನ್ವಯ ರಾಜ್ಯದಲ್ಲಿಯೂ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಹೌದು, ಕೋವಿಡ್ 19 ಸೋಂಕು ಹಿನ್ನೆಲೆ ಭಾರತವನ್ನು ಏಪ್ರಿಲ್ 14 ರವರೆಗೆ ಲಾಕ್ ಔಟ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಗತ್ಯ ಸೇವೆಗೆ ಮತ್ತು ಸರಕು ಸಾಗಣೆಗೆ ಅನುಕೂಲ ಕಲ್ಪಿಸುವ ದೃಷ್ಟಿಯಲ್ಲಿ ವಾಹನ ಸಂಚಾರಕ್ಕೆ ಪಾಸ್ ಗಳನ್ನು ವಿತರಿಸಲಾಗುತ್ತಿದೆ. ಯಾರಿಗೆ ಪಾಸ್ ಅಗತ್ಯವಿಲ್ಲ, ಯಾರಿಗೆ ಪಾಸ್ ಕೊಡಲಾಗುತ್ತದೆ ಎಂಬುದರ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ.

ಕೃಪೆ: ಬೆಂಗಳೂರು ಸಿಟಿ ಪೊಲೀಸ್ ಫೇಸ್ಬುಕ್ ಪೇಜ್
- Advertisement -