Friday, June 5, 2026
Homeಕರಾವಳಿಸುಳ್ಯ; ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಯ ಮಹಡಿಯಿಂದ ಜಿಗಿದು ರೋಗಿ ಆತ್ಮಹತ್ಯೆ

ಸುಳ್ಯ; ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಯ ಮಹಡಿಯಿಂದ ಜಿಗಿದು ರೋಗಿ ಆತ್ಮಹತ್ಯೆ

- Advertisement -
- Advertisement -

ಸುಳ್ಯ; ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಯ ಮಹಡಿಯಿಂದ ಜಿಗಿದು ರೋಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಪುತ್ತೂರು ತಾಲೂಕಿನ ತಿಂಗಳಾಡಿಯ ವಸಂತ ಮೃತ ದುರ್ದೈವಿ.

ವಸಂತ ಅವರು ಫಿಟ್ಸ್ ಕಾಯಿಲೆಯಿಂದ ಬಳಲುತ್ತಿದ್ದು,ಮೂರು ದಿನಗಳ ಹಿಂದೆ ಚಿಕಿತ್ಸೆಗಾಗಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಆರು ಗಂಟೆ ಸುಮಾರಿಗೆ ಆಸ್ಪತ್ರೆಯ ಕಟ್ಟಡದ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರು ಪತ್ನಿ ಗೀತಾ, ಪುತ್ರ ನಾಗೇಶ್, ಪುತ್ರಿಯರಾದ ನಳಿನಿ ಹಾಗೂ ನಯನರವರನ್ನು ಅಗಲಿದ್ದಾರೆ. ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹವನ್ನು ಇರಿಸಲಾಗಿದೆ.

- Advertisement -

Latest News

error: Content is protected !!