Thursday, June 4, 2026
Homeತಾಜಾ ಸುದ್ದಿರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರ ಗೌಡ ಆರೋಗ್ಯದಲ್ಲಿ ಏರುಪೇರು

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರ ಗೌಡ ಆರೋಗ್ಯದಲ್ಲಿ ಏರುಪೇರು

- Advertisement -
- Advertisement -

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರ ಗೌಡ ಆರೋಗ್ಯದಲ್ಲಿ ಏರುಪೇರಾಗಿದೆ. ಜೈಲಿನ ಆಸ್ಪತ್ರೆಯ ವಾರ್ಡ್‌ ನಲ್ಲೇ ಚಿಕಿತ್ಸೆ ನೀಡಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರರಕಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾಗೌಡ ಆರೋಗ್ಯದಲ್ಲಿ ಇಂದು ಏರುಪೇರಾಗಿದೆ. ಹೀಗಾಗಿ ಜೈಲಿನ ಆಸ್ಪತ್ರೆಯಲ್ಲೇ ಆಕೆಗೆ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆ ಬಳಿಕ ಪವಿತ್ರಾಗೌಡ ಚೇತರಿಸಿಕೊಂಡಿದ್ದಾರೆ ಎನ್ನಲಾಗಿದೆ.

ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂದ ಪವಿತ್ರಗೌಡ, ನಟ ದರ್ಶನ್‌ ಸೇರಿದಂತೆ 13 ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಜುಲೈ 18ಕ್ಕೆ ಅವರ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಲಿದೆ. ಮತ್ತೆ ಜೈಲಾಧಿಕಾರಿಗಳು ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.

- Advertisement -

Latest News

error: Content is protected !!