Friday, June 27, 2025
Homeತಾಜಾ ಸುದ್ದಿನಟ ದರ್ಶನ್ ಗೆ ಮತ್ತೆ ಪೊಲೀಸ್ ಕಸ್ಟಡಿ; ಜೈಲುಪಾಲಾದ ನಟಿ ಪವಿತ್ರ ಗೌಡ

ನಟ ದರ್ಶನ್ ಗೆ ಮತ್ತೆ ಪೊಲೀಸ್ ಕಸ್ಟಡಿ; ಜೈಲುಪಾಲಾದ ನಟಿ ಪವಿತ್ರ ಗೌಡ

spot_img
- Advertisement -
- Advertisement -

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಪೊಲೀಸ್ ಕಸ್ಟಡಿಯ ಅವಧಿ ಇಂದಿಗೆ ಅಂತ್ಯವಾದ ಹಿನ್ನೆಲೆ ಆರೋಪಿಗಳನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರು ಪಡಿಸಿದರು.

ಈ ವೇಳೆ ನಟಿ ಪವಿತ್ರ ಗೌಡಗೆ  ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದ್ದಾರೆ. 17 ಆರೋಪಿಗಳಲ್ಲಿ 7 ಜನಕ್ಕೆ ನಾಯ್ಯಾಂಗ ಬಂಧನ ವಿಧಿಸಿ ಜಡ್ಜ್ ಆದೇಶ ನೀಡಿದ್ದಾರೆ. ಆದರೆ ಪ್ರಕರಣದ ಎ1 ಆರೋಪಿ ದರ್ಶನ್ ಅವರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ದರ್ಶನ್ ಸೇರಿದಂತೆ ಉಳಿದ 6 ಆರೋಪಿಗಳು ಪೊಲೀಸ್ಟ್ ಕಸ್ಟಡಿಯಲ್ಲಿ ಇರಲಿದ್ದಾರೆ.

ದರ್ಶನ್ ಅಭಿಮಾನಿ ರೇಣುಕಾಸ್ವಾಮಿ ದರ್ಶನ್ ಗೆಳತಿ ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದಕ್ಕೆ ಕೆರಳಿದ್ದ ದರ್ಶನ್ ಅಂಡ್ ಗ್ಯಾಂಗ್ ಹಲ್ಲೆ ಮಾಡಿ ಹತ್ಯೆ ಮಾಡಿತ್ತು. ಅದರಂತೆ ದರ್ಶನ್ ಅವರನ್ನು  ಕಳೆದ ಜೂನ್ 11ರಂದು ಅರೆಸ್ಟ್ ಮಾಡಲಾಗಿತ್ತು.

- Advertisement -
spot_img

Latest News

error: Content is protected !!