Friday, May 17, 2024
Homeಕರಾವಳಿಪಾವೂರು: ಮಿಥುನ್ ರೈಯಿಂದ 100 ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

ಪಾವೂರು: ಮಿಥುನ್ ರೈಯಿಂದ 100 ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

spot_img
- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರು ಪಾವೂರು ಗ್ರಾಮ ವ್ಯಾಪ್ತಿಯ 100 ಕುಟುಂಬಗಳಿಗೆ ತಲಾ 5 ಕೆ.ಜಿ. ಅಕ್ಕಿಯನ್ನು ನೀಡಿದರು.

ಅಕ್ಕಿಯನ್ನು ಅರ್ಹರಿಗೆ ವಿತರಿಸುವುದಕ್ಕಾಗಿ ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು ಅವರಿಗೆ ಯುವ ಕಾಂಗ್ರೆಸ್ ಮಂಗಳೂರು ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷ ರಿಯಾಝ್ ಅಹ್ಮದ್ ಪಾವೂರ್ ಮುಖಾಂತರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅರುಣ್ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!