Friday, June 5, 2026
Homeಕರಾವಳಿ34 ನೆಕ್ಕಿಲಾಡಿ ಗ್ರಾ.ಪಂ.ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಮಾರಯ್ಯ ನಿಧನ

34 ನೆಕ್ಕಿಲಾಡಿ ಗ್ರಾ.ಪಂ.ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಮಾರಯ್ಯ ನಿಧನ

- Advertisement -
- Advertisement -

ಬೆಳ್ತಂಗಡಿ: ಇಲ್ಲಿನ ಮಚ್ಚಿನ ನಿವಾಸಿ ಪ್ರಸುತ್ತ ಪುತ್ತೂರು ತಾಲೂಕು 34 ನೆಕ್ಕಿಲಾಡಿ ಗ್ರಾ.ಪಂ.ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪ್ರ) ಕುಮಾರಯ್ಯ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕುಮಾರಯ್ಯ ಅವರಿಗೆ 46 ವರ್ಷ ವಯಸ್ಸಾಗಿತ್ತು. ಎರಡು ದಿನಗಳ ಹಿಂದೆ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ನಿನ್ನೆ ತೀವ್ರವಾದ ಎದೆನೋವು ಹಿನ್ನೆಲೆ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

- Advertisement -

Latest News

error: Content is protected !!