Sunday, May 19, 2024
Homeಇತರಬೆಳ್ತಂಗಡಿ: ಚಾರ್ಮಾಡಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಯಾಗಿ ನೇಮಕವಾದ ಪ್ರಶಾಂತ್ ಬಳಂಜ

ಬೆಳ್ತಂಗಡಿ: ಚಾರ್ಮಾಡಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಯಾಗಿ ನೇಮಕವಾದ ಪ್ರಶಾಂತ್ ಬಳಂಜ

spot_img
- Advertisement -
- Advertisement -

ಬೆಳ್ತಂಗಡಿ : ಬಂಟ್ವಾಳ ತಾಲೂಕು ಪಂಚಾಯತ್ ನಲ್ಲಿ ಪ್ರಭಾರ ಸಹಾಯಕ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಪ್ರಶಾಂತ್ ಬಳಂಜ ಅವರು ಚಾರ್ಮಾಡಿ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಇದಕ್ಕೂ ಮೊದಲು ಇವರು ಬಂಟ್ವಾಳ ತಾಲೂಕು ಪಂಚಾಯತ್ ನರೆಗಾ ಯೋಜನೆಯ ಸಹಾಯಕ ನಿರ್ದೇಶಕರಾಗಿ ಕೂಡ ಕಾರ್ಯ ನಿರ್ವಹಿಸಿದ್ದರು.

ಈ ಮೊದಲು ಬೆಳ್ತಂಗಡಿ ತಾಲೂಕು ಪಂಚಾಯತ್ ಕಚೇರಿಯಲ್ಲಿ ಕಾರ್ಯನಿರ್ವಹಿಸಿದ್ದ ಇವರು, ಬೆಳಾಲು ಹಾಗೂ ನಾರಾವಿ ಗ್ರಾಮ ಪಂಚಾಯತ್ ನಲ್ಲಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ಮಾಜಿ ಶಾಸಕ ಕೆ ವಸಂತ ಬಂಗೇರ ರವರ ಆಪ್ತ ಕಾರ್ಯದರ್ಶಿಯಾಗಿಯೂ ಕರ್ತವ್ಯ ನಿರ್ವಹಿಸಿರುತ್ತಾರೆ.

- Advertisement -
spot_img

Latest News

error: Content is protected !!