- Advertisement -
- Advertisement -
ಅಮೃತಸರ: ಕೃಷಿ ಕಾನೂನುಗಳನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ರಾಜಸ್ಥಾನದಲ್ಲಿ ನಡೆಯುತ್ತಿದ್ದ ರೈತರ ಪ್ರತಿಭಟನೆ ದಿಢೀರ್ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನಾ ನಿರತರ ಮೇಲೆ ಪೊಲೀಸರು ಅಶ್ರುವಾಯು, ಜಲಫಿರಂಗಿ ಬಳಸಿದ್ದು ರೈತರು ಆಕ್ರೋಶಗೊಂಡಿದ್ದಾರೆ.
ರೈತರು 25ಕ್ಕೂ ಹೆಚ್ಚು ಟ್ರಾಕ್ಟರ್ ಮೂಲಕ ಬಂದು ರಾಜಸ್ಥಾನ ಬಳಿ ಪೊಲೀಸರ ತಡೆಗೋಡೆಯನ್ನು ಹಾರಿ ರಾಷ್ಟ್ರ ರಾಜಧಾನಿ ದೆಹಲಿಯತ್ತ ನುಗ್ಗಿದ ಕಾರಣ ಪೊಲೀಸರು ಪ್ರತಿಭಟನಾ ನಿರತರ ಮೇಲೆ ಅಶ್ರುವಾಯು, ಜಲಫಿರಂಗಿ ಬಳಸಿದ್ದಾರೆ.
- Advertisement -