Saturday, June 6, 2026
Homeಕರಾವಳಿಉಡುಪಿಕುಂದಾಪುರ: ಟಿಪ್ಪರ್‌ ಡಿಕ್ಕಿಯಾಗಿ ಪಾದಚಾರಿ ಮೃತ್ಯು

ಕುಂದಾಪುರ: ಟಿಪ್ಪರ್‌ ಡಿಕ್ಕಿಯಾಗಿ ಪಾದಚಾರಿ ಮೃತ್ಯು

- Advertisement -
- Advertisement -

ಕುಂದಾಪುರ: ಟಿಪ್ಪರ್‌ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿದ ಘಟನೆ ವಡೇರಹೋಬಳಿ ಗ್ರಾಮದ ನೆಹರೂ ಮೈದಾನದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಕುಮಾರ್ ಎಂಬುವವರು ಮೃತಪಟ್ಟವರು.. ಇವರು ರಸ್ತೆ ದಾಟುತ್ತಿದ್ದಾಗ ಟಿಪ್ಪರ್‌ ಡಿಕ್ಕಿ ಹೊಡೆದಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!