Saturday, June 6, 2026
Homeಕರಾವಳಿಉಡುಪಿಉಡುಪಿ: ಕಾರು ಡಿಕ್ಕಿಯಾಗಿ ಪಾದಚಾರಿ ಸಾವು

ಉಡುಪಿ: ಕಾರು ಡಿಕ್ಕಿಯಾಗಿ ಪಾದಚಾರಿ ಸಾವು

- Advertisement -
- Advertisement -

ಉಡುಪಿ: ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಚಾರಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಪುತ್ತೂರು ಗ್ರಾಮ ಅಂಬಾಗಿಲು ಬಳಿ ನಡೆದಿದೆ.

ಪುತ್ತೂರು ಗ್ರಾಮದ ಶಂಕರ ಬಿ ಆಚಾರ್ಯ ಮೃತಪಟ್ಟವರು. ಇನ್ನು ಘಟನೆ ಸಂಬಂಧ ಉಡುಪಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!