Wednesday, June 3, 2026
Homeಕರಾವಳಿಉಡುಪಿಧನ್ವಂತರಿ ಮಹಾ ಯಜ್ಞದಲ್ಲಿ ಪಾಲ್ಗೊಂಡ ಪೇಜಾವರ ಶ್ರೀ

ಧನ್ವಂತರಿ ಮಹಾ ಯಜ್ಞದಲ್ಲಿ ಪಾಲ್ಗೊಂಡ ಪೇಜಾವರ ಶ್ರೀ

- Advertisement -
- Advertisement -

ಬೆಂಗಳೂರು: ಲೋಕ ಕಲ್ಯಾಣಾರ್ಥಕ್ಕಾಗಿ ಬೆಂಗಳೂರಿನಲ್ಲಿ ಇಂದು ನಡೆದ ಧ್ಚನಂತರಿ ಮಹಾ ಯಜ್ಞದಲ್ಲಿ ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಪಾಲ್ಗೊಂಡಿದ್ದರು.

ಬೆಂಗಳೂರಿನ ಕಾಚರಕನಹಳ್ಳಿಯಲ್ಲಿರುವ ಕೋದಂಡರಾಮ ದೇವಸ್ಥಾನದಲ್ಲಿ ಧನ್ವಂತರಿ ಮಹಾ ಯಜ್ಞ ನಡೆಯಿತು. ಯಜ್ಞದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕರಾದ ಅರವಿಂದ ಲಿಂಬಾವಳಿ, ಕೆ.ಜೆ. ಜಾರ್ಜ್ ಮತ್ತು ಅರವಿಂದ ಬೆಲ್ಲದ್ ಕೂಡಾ ಭಾಗವಹಿಸಿದ್ದರು.

ಸ್ವಾಮಿ ವಿವೇಕಾನಂದ ಸೇವಾ ಸಮಿತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಧನ್ವಂತರಿ ಯಜ್ಞ ಹಮ್ಮಿಕೊಳ್ಳಲಾಗಿತ್ತು.

- Advertisement -

Latest News

error: Content is protected !!