Monday, June 8, 2026
Homeಕರಾವಳಿಉಡುಪಿಉಡುಪಿ ಹಾಗೂ ಮಂಗಳೂರಿನವರು ಶಿಸ್ತಿನ ಜನಗಳು: ಯಡಿಯೂರಪ್ಪ

ಉಡುಪಿ ಹಾಗೂ ಮಂಗಳೂರಿನವರು ಶಿಸ್ತಿನ ಜನಗಳು: ಯಡಿಯೂರಪ್ಪ

- Advertisement -
- Advertisement -

ಕಾಪು: ಕಾಪು ಜನಸಂಕಲ್ಪ ಕಾರ್ಯಕ್ರಮದಲ್ಲಿ ಮಂಗಳೂರು ಹಾಗೂ ಉಡುಪಿ ಜನರನ್ನು ಮಾಜಿ ಸಿಎಂ ಯಡಿಯೂರಪ್ಪ ಹಾಡಿ ಹೊಗಳಿದ್ದಾರೆ. ಇಲ್ಲಿಯವರು ಶಿಸ್ತಿನ ಜನಗಳು. ಬಿಜೆಪಿಯನ್ನು ಬಹಳ ವರ್ಷಗಳಿಂದ ಬೆಂಬಲಿಸುತ್ತಾ ಬಂದಿದ್ದೀರಿ ಎಂದು ಯಡಿಯೂರಪ್ಪ ಹೇಳಿದ್ರು.

ಹಾಗೇ ಕಾಂಗ್ರೆಸ್‌ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದೆ. ರಾಜ್ಯದಲ್ಲಿ 140ಕ್ಕೂ ಹೆಚ್ಚು ಸೀಟು ಗೆದ್ದು ಪ್ರಧಾನಿಗೆ ಗೌರವ ತಂದು ಕೊಡುತ್ತೇವೆ ಎಂದು ಹೇಳಿದರು.  ಅಲ್ಲದೇ ಮುಂದಿನ ಚುನಾವಣೆಯಲ್ಲಿ ಉಡುಪಿಯ ಐದು ಸೀಟು ಗೆಲ್ತೇವೆ ಎಂದು ಭರವಸೆ ವ್ಯಕ್ತಪಡಿಸಿದ್ರು.

- Advertisement -

Latest News

error: Content is protected !!