Tuesday, April 16, 2024
Homeತಾಜಾ ಸುದ್ದಿಪಿಎಫ್‌ಐ ನಿಷೇಧ ವಿರೋಧಿಸಿದ್ರೆ ಜನ ಒದೆಯುತ್ತಾರೆ: ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಪಿಎಫ್‌ಐ ನಿಷೇಧ ವಿರೋಧಿಸಿದ್ರೆ ಜನ ಒದೆಯುತ್ತಾರೆ: ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

spot_img
- Advertisement -
- Advertisement -

ಕೇಂದ್ರ ಬಿಜೆಪಿ ಸರ್ಕಾರ ಪಿಎಫ್ ಐ ಬ್ಯಾನ್ ಮಾಡಿರುವುದನ್ನ ಕಂಡು ಸಿದ್ದರಾಮಯ್ಯ ಹಾಗು ಕಾಂಗ್ರೆಸ್ ಒಳಗೊಳಗೆ ಕುದಿಯುತ್ತಿದೆ. ಪಿಎಫ್ ಐ ಭಯೋತ್ಪಾದಕ ಚಟುವಟಿಕೆಗಳು, ದೇಶ ದ್ರೋಹ ಕೃತ್ಯಗಳ ಬಗ್ಗೆ ಜನರಿಗೆ ಮಾಹಿತಿ ಇದೆ. ಇಂಥಹ ಸಂದರ್ಭದಲ್ಲಿ ಪಿಎಫ್ ಐ ಬ್ಯಾನ್ ಮಾಡಿರುವುದನ್ನ ವಿರೋಧಿಸಿದರೆ ಜನ ಒದೆಯುತ್ತಾರೆ ಅಷ್ಟೇ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ.

ಪಿಎಫ್ ಐ ಮೇಲೆ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಗೆ ಈಗಲೂ ಒಳಗೊಳಗೆ ಪ್ರೀತಿ ಇದೆ. ಪಿಎಫ್ ಐ ಪರ ಮಾತನಾಡಿದ್ರೆ ಎಲ್ಲಿ ದೇಶದ ಜನರ ಕಂಗೆಣ್ಣಿಗೆ ಗುರಿಯಾಗಬೇಕಾಗುತ್ತೆ ಎಂಬುದು ಕಾಂಗ್ರೆಸ್ ಗೆ ಚಿಂತೆಯಾಗಿದೆ ಎಂದು ಜೋಶಿ ಹೇಳಿದ್ದಾರೆ..

- Advertisement -
spot_img

Latest News

error: Content is protected !!