Friday, June 5, 2026
Homeಕರಾವಳಿಮಂಗಳೂರು; ಫಾಝಿಲ್ ಹತ್ಯೆ ಪ್ರಕರಣದಲ್ಲಿ‌ ಸರ್ಕಾರದ ತಾರತಮ್ಯ ಆರೋಪ: ಇಂದು ಮುಸ್ಲಿಂ ಐಕ್ಯತಾ ವೇದಿಕೆಯ ನೇತೃತ್ವದಲ್ಲಿ...

ಮಂಗಳೂರು; ಫಾಝಿಲ್ ಹತ್ಯೆ ಪ್ರಕರಣದಲ್ಲಿ‌ ಸರ್ಕಾರದ ತಾರತಮ್ಯ ಆರೋಪ: ಇಂದು ಮುಸ್ಲಿಂ ಐಕ್ಯತಾ ವೇದಿಕೆಯ ನೇತೃತ್ವದಲ್ಲಿ ಪ್ರತಿಭಟನೆ

- Advertisement -
- Advertisement -

ಮಂಗಳೂರು : ಸುರತ್ಕಲ್ ನ ಮಂಗಳಪೇಟೆಯ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಎಸಗಿರುವ ತಾರತಮ್ಯವನ್ನು ಖಂಡಿಸಿ ಮತ್ತು ಸೂಕ್ತ ನ್ಯಾಯ ಕಲ್ಪಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಯಲಿದೆ.

ಇಂದು ಸಂಜೆ 4ಕ್ಕೆ‌ ಮಂಗಳುರಿನ ಕ್ಲಾಕ್ ಟವರ್ ಬಳಿ ಸುರತ್ಕಲ್ ವಲಯ ಮುಸ್ಲಿಂ ಐಕ್ಯತಾ ವೇದಿಕೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ವೇದಿಕೆಯ ಕಾನೂನು ಸಲಹೆಗಾರ ಉಮರ್ ಫಾರೂಕ್ ತಿಳಿಸಿದ್ದಾರೆ.

- Advertisement -

Latest News

error: Content is protected !!