Friday, June 26, 2026
Homeತಾಜಾ ಸುದ್ದಿಹಿಂದೂ ದೇವಾಲಯ ಧ್ವಂಸ ಪ್ರಕರಣ-ಪಾಕಿಸ್ತಾನದಲ್ಲಿ ಮುಂದುವರಿದ ಹಿಂದೂಗಳ ಮೇಲಿನ ದೌರ್ಜನ್ಯ

ಹಿಂದೂ ದೇವಾಲಯ ಧ್ವಂಸ ಪ್ರಕರಣ-ಪಾಕಿಸ್ತಾನದಲ್ಲಿ ಮುಂದುವರಿದ ಹಿಂದೂಗಳ ಮೇಲಿನ ದೌರ್ಜನ್ಯ

- Advertisement -
- Advertisement -

ಸಿಂಧ್ ಪ್ರಾಂತ್ಯ : ಪಾಕಿಸ್ತಾನದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಗಿಲು ಮುಟ್ಟಿದ್ದು ಆಗ್ನೇಯ ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ದೇವಾಲಯವನ್ನು ಧ್ವಂಸ ಮಾಡಿರುವ ಘಟನೆ ನಡೆದಿದೆ.ಕೃತ್ಯಕ್ಕೆ ಸಂಬಂಧಿಸಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಸಿಂಧ್ ಪ್ರಾಂತ್ಯದ ಬದಿನ್ ಜಿಲ್ಲೆಯಲ್ಲಿನ ಹಳ್ಳಿಯೊಂದರಲ್ಲಿ ಇರುವ ಹಿಂದೂ ದೇವಾಲಯದ ಮೂರ್ತಿಗಳನ್ನು ಮೊಹಮ್ಮದ್ ಇಸ್ಮಾಯಿಲ್ ಎಂಬ ವ್ಯಕ್ತಿ ಧ್ವಂಸ ಮಾಡಿದ್ದಾನೇ.ಈ ಕುರಿತು ಅಶೋಕ್ ಕುಮಾರ್ ಎಂಬುವರು ಪೊಲೀಸರಿಗೆ ದೂರು ನೀಡಿದ್ದಾರೆ.ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!