Saturday, June 6, 2026
Homeತಾಜಾ ಸುದ್ದಿಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಬಸ್ ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ; ಬಸ್ ನಲ್ಲಿಯೇ ಆರೋಪಿಗೆ ಥಳಿತ

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಬಸ್ ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ; ಬಸ್ ನಲ್ಲಿಯೇ ಆರೋಪಿಗೆ ಥಳಿತ

- Advertisement -
- Advertisement -

ಮಂಗಳೂರು: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಪ್ರಾಪ್ತ ಬಾಲಕಿಗೆ ಕಿರುಕುಳ ಅರೋಪ ನೀಡಿದ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಗೆ ಬಸ್ ನಲ್ಲೇ ಥಳಿಸಲ್ಪಟ್ಟ ಘಟನೆ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಪ್ರಯಾಣದ ವೇಳೆ ಬಾಲಕಿಯನ್ನು ಪಕ್ಕದಲ್ಲಿ ಕುಳಿತುಕೊಳ್ಳಲು ಹೇಳಿದ್ದ ವ್ಯಕ್ತಿ ಮೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಕಿರುಕುಳ ನೀಡಿದ ವಿಷಯ ತಿಳಿಯುತ್ತಿದ್ದಂತೆಯೇ ಬಾಲಕಿಯ ತಾಯಿ ಹಾಗೂ ಬಸ್ ನಲ್ಲಿದ್ದ ಇತರ ಮಹಿಳಾ ಪ್ರಯಾಣಿಕರು ವ್ಯಕ್ತಿಗೆ ಥಳಿಸಿದ್ದಾರೆ.

- Advertisement -

Latest News

error: Content is protected !!