Wednesday, May 15, 2024
Homeಕರಾವಳಿಉಪ್ಪಿನಂಗಡಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಉಪ್ಪಿನಂಗಡಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

spot_img
- Advertisement -
- Advertisement -

ಉಪ್ಪಿನಂಗಡಿ: ಇಲ್ಲಿನ 34 ನೇ ನೆಕ್ಕಿಲಾಡಿ ಗ್ರಾಮದ ಕೊಪ್ಪಳ ಮೆನೆ ಎಂಬಲ್ಲಿ ವಿಷ ಸೇವಿಸಿ ವ್ಯಕ್ತಿಯೋರ್ವರು ಆತ್ಮಹತ್ಯೆಗೈದ ಘಟನೆ ವರದಿಯಾಗಿದೆ.


ಕೊಪ್ಪಳ ಮನೆ ನಿವಾಸಿ ಸುರೇಶ್ ನಾಯ್ಕ್ ( 45) ಎಂಬವರೇ ಆತ್ಮಹತ್ಯೆಗೈದವರಾಗಿದ್ದು, ಬುಧವಾರ ರಾತ್ರಿ ಕ್ರಿಮಿ ನಾಶಕವನ್ನು ಸೇವಿಸಿ ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೇ ರಾತ್ರಿಯೇ ಸಾವನ್ನಪ್ಪಿದ್ದಾರೆಂದು ಮೃತರ ಪತ್ನಿ ಅನಿತಾ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!