Tuesday, May 21, 2024
Homeಕರಾವಳಿಉಡುಪಿಕಾರ್ಕಳ: ಅನಾರೋಗ್ಯದಿಂದ ಮನನೊಂದು ವ್ಯಕ್ತಿ ನೇಣಿಗೆ ಶರಣು

ಕಾರ್ಕಳ: ಅನಾರೋಗ್ಯದಿಂದ ಮನನೊಂದು ವ್ಯಕ್ತಿ ನೇಣಿಗೆ ಶರಣು

spot_img
- Advertisement -
- Advertisement -

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ವ್ಯಕ್ತಿಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾರ್ಕಳ ಕಸಭಾದ ಪೆರ್ವಾಜೆಯ ಸದಾನಂದ ಆಚಾರ್ಯ ( 57 ) ಎಂಬವರು ಅನಾರೋಗ್ಯದಿಂದ ಮನನೊಂದು ತಮ್ಮ ಮನೆಯ ಹಿಂಬದಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಗಳೂರಿನಲ್ಲಿ ಚಿನ್ನದ ಕೆಲಸ ಮಾಡುತ್ತಿದ್ದ ಇವರು ತುಂಬಾ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

- Advertisement -
spot_img

Latest News

error: Content is protected !!