Monday, September 14, 2026
Homeಕರಾವಳಿಮಂಗಳೂರುಬಂಟ್ವಾಳ: ಶಂಕಿತ ಡೆಂಗ್ಯೂಗೆ ವ್ಯಕ್ತಿ ಬಲಿ

ಬಂಟ್ವಾಳ: ಶಂಕಿತ ಡೆಂಗ್ಯೂಗೆ ವ್ಯಕ್ತಿ ಬಲಿ

- Advertisement -
- Advertisement -

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಕಾಯಿಲೆಯಿಂದಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.‌

ಮೂಲತಃ ಬಂಟ್ವಾಳ ತಾಲೂಕಿನ ಶಂಭೂರು ನಿವಾಸಿಯಾಗಿದ್ದ ಯತೀಶ್(50) ಮೃತ ವ್ಯಕ್ತಿಯಾಗಿದ್ದಾರೆ.

ಮೃತ ಯತೀಶ್ ಗೆ ಜುಲೈ10 ರಂದು ಜ್ವರ ಕಾಣಿಸಿಕೊಂಡಿದ್ದು,ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ವಿಪರೀತ ಜ್ವರ ಕಾಣಿಸಿಕೊಂಡಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಯತೀಶ್ ಮೃತಪಟ್ಟಿದ್ದಾರೆ.

- Advertisement -

Latest News

error: Content is protected !!