Wednesday, May 8, 2024
Homeಕರಾವಳಿಉಡುಪಿಮಣಿಪಾಲದಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ನೀರುಪಾಲು

ಮಣಿಪಾಲದಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ನೀರುಪಾಲು

spot_img
- Advertisement -
- Advertisement -

ಮಣಿಪಾಲ: ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೋರ್ವ ನೀರು ಪಾಲಾಗಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲದ ಮಣ್ಣಪಳ್ಳ ಕೆರೆಯಲ್ಲಿ ಈ ದುರ್ಘಟನೆ ನಡೆದಿದೆ.

ಕುಂದಾಪುರದ ಪ್ರಕಾಶ್ (35) ಎಂಬವರು ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಮಣ್ಣಪಳ್ಳ ಕೆರೆಯಲ್ಲಿ ಗಾಳ ಹಾಕಿ ಮೀನು ಹಿಡಿಯುತ್ತಿದ್ದ ವೇಳೆ ಆಯತಪ್ಪಿ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಮಣಿಪಾಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!