Wednesday, July 15, 2026
Homeಕರಾವಳಿಉಡುಪಿಉಡುಪಿ: ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ನಾಪತ್ತೆ

ಉಡುಪಿ: ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ನಾಪತ್ತೆ

- Advertisement -
- Advertisement -

ಉಡುಪಿ: ಜಾಂಡೀಸ್‌ ಖಾಯಿಲೆಯಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು, ಇದೀಗ ಆಸ್ಪತ್ರೆಯಿಂದ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿ ಬೆಳ್ಳಂಪಳ್ಳಿ ಗ್ರಾಮದ ಜಯರಾಮ್ ಕಾಮತ್ (46) ನಾಪತ್ತೆಯಾದವರು. ಆಸ್ಪತ್ರೆಯಿಂದ ಮನೆಗೂ ಹೋಗದೇ ನಾಪತ್ತೆಯಾಗಿದ್ದು, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!