Saturday, May 18, 2024
Homeಕರಾವಳಿಉಡುಪಿಹಿರಿಯಡ್ಕ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನಾಪತ್ತೆ !

ಹಿರಿಯಡ್ಕ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನಾಪತ್ತೆ !

spot_img
- Advertisement -
- Advertisement -

ಉಡುಪಿ : ಹಿರಿಯಡ್ಕದ ಸದಾಶಿವ ಮೂಲ್ಯ ( 65 ) ಎಂಬ ವ್ಯಕ್ತಿಯು ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಮನೆಯಿಂದ ಹೊರ ಹೋದವರು ವಾಪಾಸು ಬಾರದೆ ನಾಪತ್ತೆಯಾಗಿರುತ್ತಾರೆ.

ಮಾನಸಿಕ ಕಾಯಿಲೆ ಇದ್ದು, ಇವರು ಮನೆಯಿಂದ ಹೋದವರು ಮತ್ತೆ ವಾಪಾಸು ಬಂದಿಲ್ಲ. ಮನೆಯವರು ಅಕ್ಕಪಕ್ಕ ವಿಚಾರಿಸಿದ್ದಾರೆ.ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!