Wednesday, June 24, 2026
Homeಕರಾವಳಿಉಡುಪಿಕೊಕ್ಕರ್ಣೆ: ಮಾನಸಿಕವಾಗಿ ನೊಂದ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ !

ಕೊಕ್ಕರ್ಣೆ: ಮಾನಸಿಕವಾಗಿ ನೊಂದ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ !

- Advertisement -
- Advertisement -

ಬ್ರಹ್ಮಾವರ ತಾಲೂಕು ಪೆಜಮಂಗೂರು ಗ್ರಾಮದ , ಕೊಕ್ಕರ್ಣೆ ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಹೆಗ್ಗುಂಜೆ ಮೆಸ್ಕಾಂ ಶಾಖೆಯಲ್ಲಿ ಕಿರಿಯ ಪವರ್ ಮ್ಯಾನ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ ಬಾಗಲಕೋಟೆಯ ಶ್ರೀನಿವಾಸ ನಾಗಮೋತಿ (25) ಆತ್ಮಹತ್ಯೆ ಮಾಡಿಕೊಂಡವರು.

ವಿಪ ರೀತ ಮಧ್ಯಪಾನ ಮಾಡುವ ಅಭ್ಯಾಸ ಇತ್ತು ಮದ್ಯಪಾನವನ್ನು ಬಿಡಲು ಆಗದೇ ಮಾನಸಿಕವಾಗಿ ನೊಂದು ಅಥವಾ ಇನ್ಯಾವುದೋ ಕಾರಣದಿಂದ ಜೀವನದಲ್ಲಿ ಜೀಗುಪ್ಪೆ ಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

- Advertisement -

Latest News

error: Content is protected !!