Thursday, June 25, 2026
Homeತಾಜಾ ಸುದ್ದಿಪೆಟ್ರೋಲ್ ಮತ್ತು ಡೀಸೆಲ್ ಬೆಲೆ 90 ಪೈಸೆ ಏರಿಕೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 90 ಪೈಸೆ ಏರಿಕೆ

- Advertisement -
- Advertisement -

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಏರಿಕೆಯಾಗಿದೆ. ಇಂದು ಲೀಟರ್ ಗೆ 90 ಪೈಸೆಯಷ್ಟು ಬೆಲೆ ಹೆಚ್ಚಳವಾಗಿದೆ.

ಇಂದಿನಿಂದಲೇ ಪರಿಷ್ಕೃತ ದರವು ಜಾರಿಗೆ ಬರಲಿದ್ದು, ಒಂದೇ ವಾರದಲ್ಲಿ ಎರಡನೇ ಬಾರಿಗೆ ದರ ಏರಿಕೆಯಾಗಿದೆ.

ಕಳೆದ ಶುಕ್ರವಾರವಷ್ಟೇ ಪೆಟ್ರೋಲ್ ಮತ್ತು ಡೀಸೆಲ್ ದರ ಮೂರು ರೂಪಾಯಿಯಷ್ಟು ಏರಿಕೆಯಾಗಿತ್ತು.

ಸತತವಾಗಿ ದರ ಏರಿಕೆಯಾಗಿರುವುದು ವಾಹನ ಸವಾರರಿಗೆ ಸಂಕಷ್ಟ ತಂದಿದೆ. ಮಧ್ಯ ಪ್ರಾಚ್ಯದಲ್ಲಿನ ಯುದ್ಧದ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕಚ್ಛಾತೈಲಗಳ ಬೆಲೆಯಲ್ಲಿ ಏರಿಕೆಯಾಗುತ್ತಿದೆ.

- Advertisement -

Latest News

error: Content is protected !!