Friday, April 26, 2024
Homeಕರಾವಳಿಮಂಗಳೂರು;  NIA ದಾಳಿ ಖಂಡಿಸಿ ಎಸ್‌ಡಿಪಿಐ ಕಚೇರಿ ಮುಂಭಾಗ ಪ್ರತಿಭಟನೆ; ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರನ್ನು ವಶಕ್ಕೆ...

ಮಂಗಳೂರು;  NIA ದಾಳಿ ಖಂಡಿಸಿ ಎಸ್‌ಡಿಪಿಐ ಕಚೇರಿ ಮುಂಭಾಗ ಪ್ರತಿಭಟನೆ; ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

spot_img
- Advertisement -
- Advertisement -

ಮಂಗಳೂರು:NIA ದಾಳಿ ಖಂಡಿಸಿ ಮಂಗಳೂರಿನಲ್ಲಿ ಎಸ್‌ಡಿಪಿಐ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳ್ಳಂಬೆಳಗ್ಗೆ ಎಸ್ ಡಿಪಿಐ ಹಾಗೂ ಪಿಎಫ್ ಐ ಜಿಲ್ಲಾ ಕಚೇರಿ ಮೇಲೆ ಎನ್ ಐಎ ದಾಳಿ ನಡೆಸಿತ್ತು. ವಿಷಯ ತಿಳಿಯುತ್ತಿದ್ದಂತೆ ಎಸ್ ಡಿ ಪಿಐ ಹಾಗೂ ಪಿ ಎಫ್ಐ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದರು. ಇದೀಗ ಎಲ್ಲಾ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕಮಿಷನರ್ ಶಶಿಕುಮಾರ್,ಬಂದರು ಸೂಕ್ಷ್ಮಪ್ರದೇಶವಾಗಿದ್ದು ಇಲ್ಲಿ ಪ್ರತಿಭಟನೆ ನಡೆಸಿದರೆ ಅನಾಹುತ ಸಾಧ್ಯತೆ ಇರುವುದರಿಂದ ಅವರನ್ನು ವಶಕ್ಕೆ ಪಡೆದಿದ್ದೇವೆ ಎಂದು ತಿಳಿಸಿದರು.

- Advertisement -
spot_img

Latest News

error: Content is protected !!